Saturday , 25 July 2026

ಪರಿಸರ ಪ್ರೇಮ, ಯೋಧರ ನೆನಪಿಗೆ ಕಾರ್ಗಿಲ್ ವನ

ಕಾರ್ಗಿಲ್ ಯುದ್ಧದ ಹುತಾತ್ಮ ಯೋಧರ ನೆನಪಿಗಾಗಿ ಪರಿಸರ ಪ್ರೇಮಿಯೊಬ್ಬರು ತಮ್ಮ 5 ಎಕರೆ ಜಾಗದಲ್ಲಿ ಕಾರ್ಗಿಲ್ ವನ ಎಂಬ ಅರಣ್ಯ ಸಂಪತ್ತನ್ನು ನಿರ್ಮಿಸಿದ್ದಾರೆ.
ಮುಂಡಾಜೆಯ ದುಂಬೆಟ್ಟು ನಿವಾಸಿ ಕೃಷಿಕ ಸಚಿನ್ ಭಿಡೆ ಈ ವನದ ರೂವಾರಿ.
2020ರಲ್ಲಿ ಕಾರ್ಗಿಲ್ ವನಕ್ಕೆ ಚಾಲನೆ ನೀಡಿದ್ದು ಇದರಲ್ಲಿ 800ಕ್ಕೂ ಹೆಚ್ಚು ನಾನಾ ಜಾತಿಯ ಹಣ್ಣಿನ, ಅಳಿವಿನಂಚಿನಲ್ಲಿರುವ, ಔಷಧೀಯ ಸಸ್ಯಗಳನ್ನು ಪೋಷಿಸಲಾಗುತ್ತಿದೆ. 527 ಸಸ್ಯಗಳನ್ನು ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರ ನೆನಪಿಗಾಗಿ ನೆಡಲಾಗಿದೆ. ಈ ವನಕ್ಕೆ ಇದೀಗ 5 ವರ್ಷ ತುಂಬಿದೆ.
ಕಾರ್ಗಿಲ್ ವಿಜಯ್ ದಿವಸದಂದು ಇಲ್ಲಿ ಹಣತೆಗಳನ್ನು ಬೆಳಗುವ ಮೂಲಕ ದೀಪೋತ್ಸವ ಆಚರಿಸಲಾಗುತ್ತದೆ. ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರ ಕುಟುಂಬಸ್ಥರ ಸಹಿತ ಸಾರ್ವಜನಿಕರಿಗೆ ಇಲ್ಲಿ ಮುಕ್ತ ಪ್ರವೇಶವಿದೆ ಪರಿಸರದಲ್ಲಿ ಕಾಡಾನೆಗಳ ಉಪಟಳವು ಸಾಕಷ್ಟು ಇದ್ದು ಈ ಗಿಡಗಳನ್ನು ಸಂರಕ್ಷಿಸಲು ಕಣ್ಣಿನಲ್ಲಿ ಎಣ್ಣೆ ಬಿಟ್ಟು ಕಾಯುವ ಸ್ಥಿತಿ ಇದೆ.
ಗಿಡಗಳನ್ನು ಪೋಷಿಸಿ ಸಂರಕ್ಷಿಸುವ ಕೆಲಸವು ಸುಲಭವಲ್ಲ. ಪ್ರತಿ ವರ್ಷ ಎರಡು ಬಾರಿ ಕಳೆ ತೆಗೆಯುವುದು,ಗೊಬ್ಬರ ಒದಗಿಸುವುದನ್ನು ಸ್ವಂತ ಖರ್ಚಿನಲ್ಲಿ ಮಾಡಲಾಗುತ್ತದೆ. ಸೈನಿಕರಿಗೆ ಸಂಬಂಧಪಟ್ಟ, ವನಮಹೋತ್ಸವ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲು ಇಲ್ಲಿ ಮುಕ್ತ ಅವಕಾಶವಿದೆ. ಇದೊಂದು ದೇಶವೇ ಗುರುತಿಸುವಂತಹ ಸಾಧನೆಯಾಗಿದೆ.ಪರಿಸರ ಪ್ರೇಮದ ಜತೆ ದೇಶ, ಸೈನಿಕರ ಮೇಲಿನ ಗೌರವಕ್ಕೆ ಸಂದ ಕೊಡುಗೆಯಾಗಿದೆ.

-ಪರಿಸರ ಯೋಧ ಸಚಿನ್ ಭಿಡೆ-

ಸೈನ್ಯವನ್ನು ಸೇರುವ ಆಕಾಂಕ್ಷೆ ಹೊಂದಿದ್ದ ಸಚಿನ್ ಭಿಡೆಗೆ ಕಾರಣಾಂತರದಿಂದ ಇದು ಸಾಧ್ಯವಾಗಲಿಲ್ಲ.ಕೃಷಿಯ ಜತೆ ಪರಿಸರ ಪ್ರೇಮ ಹೊಂದಿದ ಇವರು ಗಿಡ, ಮರಗಳ ಪೋಷಣೆ ಜತೆ ಸ್ವಚ್ಛತೆ ಕಾರ್ಯಕ್ರಮದಲ್ಲೂ ಮುಂದಿದ್ದಾರೆ. ಪರಿಸರಕ್ಕೆ ಮಾರಕವಾಗುವ ಯಾವುದೇ ವಿಚಾರಗಳಲ್ಲಿ ಜಾಗೃತಿ ಮೂಡಿಸುವುದು, ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ಒದಗಿಸುವ ಜತೆ ತಾವೇ ಇಳಿದು ಕೆಲಸ ಮಾಡುವವರು.
ಅರಣ್ಯ ಇಲಾಖೆ, ಸಾರ್ವಜನಿಕ ಸಂಘ ಸಂಸ್ಥೆಗಳಲ್ಲಿ ಗಿಡಗಳನ್ನು ನೆಡುವ ಕಾಯಕಕ್ಕೆ ಕೈಜೋಡಿಸುವ ಇವರು ಅಲ್ಲಿಗೆ ತಮ್ಮ ಕೆಲಸ ನಿಲ್ಲಿಸದೆ ಆ ಗಿಡಗಳ ಬೆಳವಣಿಗೆಯಲ್ಲೂ ಸದಾ ಜಾಗೃತಿ ವಹಿಸುತ್ತಾರೆ. ವನ್ಯಜೀವಿ ಳ,ಉರಗಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು ಊರಗಗಳನ್ನು ಸಂರಕ್ಷಿಸಿ ಅರಣ್ಯಕ್ಕೆ ಬಿಡುವ ಕೆಲಸಗಳಲ್ಲೂ ಉರಗಮಿತ್ರರಿಗೆ ಸಹಾಯಕರಾಗಿದ್ದಾರೆ. ನದಿ,ಕೆರೆ ಮೊದಲಾದ ಜಲಮೂಲಗಳ ಸ್ವಚ್ಛತೆಯಲ್ಲೂ ಇವರು ಮುಂದಿದ್ದಾರೆ. ಜಲಮೂಲಗಳಿಗೆ ತ್ಯಾಜ್ಯ ಸೇರದಂತೆ ಜಾಗೃತಿ ನೀಡುತ್ತಾರೆ. ಧರ್ಮಸ್ಥಳ ಶೌರ್ಯ ವಿಪತ್ತು ತಂಡದ ಸದಸ್ಯರಾಗಿರುವ ಇವರಿಗೆ ಈ ತಂಡ ಪರಿಸರ ಪ್ರೇಮದ ಕೆಲಸಕ್ಕೆ ಇನ್ನಷ್ಟು ಬಲ ಒದಗಿಸಿದೆ.

ಕೋಟ್
ಸಾರ್ವಜನಿಕರಿಗೆ ಕಾರ್ಗಿಲ್ ವನಕ್ಕೆ ಭೇಟಿ ನೀಡಲು ಮುಕ್ತ ಅವಕಾಶವಿದೆ. ಆದರೆ ಪ್ಲಾಸ್ಟಿಕ್ ಬಳಸಲು, ಎಸೆಯಲು ಅವಕಾಶವಿಲ್ಲ.ಮುಂದಿನ ದಿನಗಳಲ್ಲಿ ಇಲ್ಲಿ ವಾಕಿಂಗ್ ಟ್ರ್ಯಾಕ್ ಸೇರಿದಂತೆ ಬೆಂಚುಗಳನ್ನು ಅಳವಡಿಸುವ ಯೋಜನೆ ಇದೆ.
ಸಚಿನ್ ಭಿಡೆ, ಕಾರ್ಗಿಲ್ ವನದ ರೂವಾರಿ

Events/Announcements

Advertisement

ವೇದಮೂರ್ತಿ ವಿಷ್ಣು ಡೋಂಗ್ರೆಯವರ ಸಂಸ್ಕೃತ ಗ್ರಂಥಕ್ಕೆ ಪುರಸ್ಕಾರ

Post Views: 8 ವೇದಮೂರ್ತಿ ವಿಷ್ಣು ಡೋಂಗ್ರೆಯವರ ಸಂಸ್ಕೃತ ಗ್ರಂಥಕ್ಕೆ ಪುರಸ್ಕಾರ ಬೆಳ್ತಂಗಡಿ: ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಂಸ್ಕೃತ ಗ್ರಂಥ ಪುರಸ್ಕಾರಕ್ಕೆ ಮುಂಡಾಜೆಯ ವೇದಮೂರ್ತಿ ವಿಷ್ಣು ಡೋಂಗ್ರೆಯವರ “ವಿಷ್ಣು ಸಹಸ್ರನಾಮ...

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Post Views: 21 ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ...

ರಾಷ್ಟ್ರೀಯ ವೈದ್ಯ ರ ದಿನಾಚರಣೆ – ಚಿತ್ಪಾವನ ಸಮಾಜ, ಮಂಗಳೂರು

Post Views: 497 ಆತ್ಮೀಯರೇ, ರಾಷ್ಟ್ರೀಯ ವೈದ್ಯ ರ ದಿನಾಚರಣೆಯ ಪ್ರಯುಕ್ತ ನಮ್ಮ ಸಂಘವು ಆಯೋಜನೆ ಮಾಡಿದ ನಿನ್ನೆಯ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಯಿತು. ಅಧ್ಯಕ್ಷ ರಾದ ಹೇಮಂತ ಭಿಡೆ ಯವರ ಮಾರ್ಗದರ್ಶನ,...

ಗರುಡ ಗರ್ವಭಂಗ – ಚಿತ್ಪಾವನರೆ ಸೇರಿ ಪ್ರಸ್ತುತ ಪಡಿಸಿದ ಚಿತ್ಪಾವನಿ ಭಾಷೆಯ ಯಕ್ಷಗಾನ

Post Views: 234 ಚಿತ್ಪಾವನರಿಂದ ಗರುಡ ಗರ್ವಭಂಗ ************************** ಈ ದಿನ ಅಂದರೆ ೨೮/ ೬/ ೨೦೨೬ ನೇ ಆದಿತ್ಯವಾರ ಚಿತ್ಪಾವನ ಸಮಾಜಕ್ಕೆ ಒಂದು ಹೆಮ್ಮೆಯ ದಿನ. ಇದಕ್ಕೆ ಕಾರಣ ಈ...

ಹೊಸಮಠದ ಚಿತ್ಪಾವನರಿಂದ ದೇಗುಲ ದರ್ಶನ, ಗೋಶಾಲೆ, ಸೇವಾಶ್ರಮ ಮತ್ತು ಅಳಿಕೆ ಸತ್ಯಸಾಯಿ ವಿದ್ಯಾಸಂಸ್ಥೆಗೆ ಒಂದು ದಿನದ ಭೇಟಿ (31 ಮೇ, ಭಾನುವಾರ)

Post Views: 95 ಹೊಸಮಠದ ಚಿತ್ಪಾವನರಿಂದ ದೇಗುಲ ದರ್ಶನ, ಗೋಶಾಲೆ, ಸೇವಾಶ್ರಮ ಮತ್ತು ಅಳಿಕೆ ಸತ್ಯಸಾಯಿ ವಿದ್ಯಾಸಂಸ್ಥೆಗೆ ಒಂದು ದಿನದ ಭೇಟಿ (31 ಮೇ, ಭಾನುವಾರ) ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ, ಪದ್ಯಾಣ...

ಡಾ. ಚಂದ್ರಶೇಖರ ದಾಮ್ಲೆಯವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ

Post Views: 140   ಉಡುಪಿಯ ಯಕ್ಷಗಾನ ಕಲಾರಂಗ, ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ವಿದ್ವಾಂಸರಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ನಿವೃತ್ತ ಪ್ರಾಧ್ಯಾಪಕ, ಶಿಕ್ಷಣ ತಜ್ಞ, ಲೇಖಕ,ಪ್ರಸಂಗ ಕರ್ತ, ಕಲಾವಿಮರ್ಶಕ,...

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ -ಮಹಿಳಾ ಘಟಕದ ಪ್ರಥಮ ಸಭೆ ಮತ್ತು ಹೊಸಮಠ ವಠಾರದ ಕುಟುಂಬ ಸಮ್ಮಿಲನ ಕಾರ್ಯಕ್ರಮ

Post Views: 125 ****** -***** ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಪ್ರಥಮ ಸಭೆ ಮತ್ತು ಹೊಸಮಠ ವಠಾರದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಶ್ರೀ ಅಜಿತ ಹೆಬ್ಬಾರ್...

ಮಾಳ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಸಂತ ವೇದ ಪಾಠ ಮತ್ತು ಸಂಸ್ಕಾರ ಶಿಬಿರ

Post Views: 149 ಮಾಳ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಸಂತ ವೇದ ಪಾಠ ಮತ್ತು ಸಂಸ್ಕಾರ ಶಿಬಿರ ಕಾರ್ಕಳ ತಾಲೂಕು ಎಡಪಾಡಿ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಹತ್ತು ದಿನಗಳ ವಸಂತ...

ಡಿ. ಹರೀಶ್ ತಾಮನ್ಕರ್ ರವರ ಶಿಕ್ಷಣ ಕ್ರಾಂತಿ

Post Views: 101 ಡಿ. ಹರೀಶ್ ತಾಮನ್ಕರ್ ಅವರು ಕೊಡಗು ಜಿಲ್ಲೆಯ ಗೋಣಿಕೊಪ್ಪ ಎಂಬಲ್ಲಿ ಕಳೆದ 19 ವರ್ಷಗಳಿಂದ ಶಿಕ್ಷಣ ಕ್ರಾಂತಿ ಪ್ರಾರಂಭಿಸಿದ್ದಾರೆ. ಅವರು ವಿದ್ಯಾನಿಕೇತನ ಪಿಯು ಕಾಲೇಜನ್ನು 2007 ರಲ್ಲಿ...

ಪರಶುರಾಮ ಜಯಂತಿ – ಚಿತ್ಪಾವನ ಬ್ರಾಹ್ಮಣ ಸಂಘ, ಮೖಸೂರು

Post Views: 149 ದಿನಾಂಕ 19/04/2026, ಭಾನುವಾರದಂದು ಚಿತ್ಪಾವನ ಬ್ರಾಹ್ಮಣ ಸಂಘ, ಮೖಸೂರು ವತಿಯಿಂದ ಮೖಸೂರಿನ ಬಿ. ಎಸ್. ಎಸ್. ವಿದ್ಯೋದಯ ಶಿಕ್ಷಣ ಸಂಸ್ಥೆ ಆವರಣದಲ್ಲಿ ಸಂಜೆ 5-30 ರಿಂದ 8...

Recently Added

View All

ಪನೀರ್ ಸತ್ಯ: ನಿಜ ಮತ್ತು ನಕಲಿ ಪನೀರ್ ನಡುವಿನ ವ್ಯತ್ಯಾಸ – ಡಾ ರವಿಕಿರಣ ಪಟವರ್ಧನ

Post Views: 150 🥛 ಪನೀರ್ ಸತ್ಯ: ನಿಜ ಮತ್ತು ನಕಲಿ ಪನೀರ್ ನಡುವಿನ ವ್ಯತ್ಯಾಸ ಡಾ ರವಿಕಿರಣ ಪಟವರ್ಧನ. ಪಟವರ್ಧನ ಆಯುರ್ವೇದ ಕ್ಲಿನಿಕ್.ಶಿರಸಿ.581401. 9242122874. ಪನೀರ್ — ಭಾರತೀಯ ಅಡುಗೆಮನೆಯ...

ವಾಸುದೇವ ಬಲವಂತ ಫಡ್ಕೆ

Post Views: 246 ವಾಸುದೇವ ಬಲವಂತ ಫಡ್ಕೆ ೪ ನವೆಂಬರ್ ೧೮೪೫ – ೧೭ ಫೆಬ್ರವರಿ ೧೮೮೩ ಒಬ್ಬ ಸ್ವಾತಂತ್ರ್ಯ ಹೋರಾಟಗಾರರು ಫಡ್ಕೆ ಒಂದು ಮರಾಠಿ ಚಿತ್ಪಾವನ ಬ್ರಾಹ್ಮಣ ಕುಟುಂಬದಲ್ಲಿ ಮಹಾರಾಷ್ಟ್ರ...

Sliding Doors with Mosquito Net – Contact Vaishali Marathe – 9900820187

Post Views: 372 Along with the existing doors, these mesh doors can be fixed. Easy to use. For actual usage refer below video...

Terms & Conditions – For Classified

Post Views: 256 ಸುದ್ದಿ ಸುವಿಧಾ ಕೇವಲ ವರ್ಗೀಕೃತ ಜಾಹೀರಾತುಗಳನ್ನು ಪ್ರಕಟಿಸುವ ವೇದಿಕೆಯಷ್ಟೇ ಆಗಿದ್ದು, ಜಾಹೀರಾತಿನಲ್ಲಿ ನೀಡಲಾದ ಯಾವುದೇ ಉತ್ಪನ್ನ ಅಥವಾ ಸೇವೆಯ ಗುಣಮಟ್ಟ, ಸ್ಥಿತಿ, ಬೆಲೆ ಅಥವಾ ನೈಜತೆಯ ಬಗ್ಗೆ...

Nikon Z7 – 5 year old – Body only – for sale – Contact : 9591522880

Post Views: 317 Nikon Z7 5 year old Body only for sale Shutter : 165000 approximately Well maintained always kept in dry cabinet...

ನರ್ಮದಾ ಪರಿಕ್ರಮ – ಅಶೋಕ್ ಪಟ್ವರ್ಧನ್ – ಒಂದು ಆಧ್ಯಾತ್ಮಿಕ ಅನುಭವ

Post Views: 397 ನರ್ಮದಾ ಪರಿಕ್ರಮ — ಅಶೋಕ್ ಪಟ್ವರ್ಧನ್ ಮತ್ತು ಸಹಚರರು ಇತ್ತೀಚೆಗೆ ಕೈಗೊಂಡ ಪವಿತ್ರ ನರ್ಮದಾ ಪರಿಕ್ರಮದ ಅನುಭವ. — ಇದು ಕೇವಲ ಯಾತ್ರೆಯಲ್ಲ, ಆಧ್ಯಾತ್ಮಿಕ ಅನುಭವ. –ನರ್ಮದಾ...

ಕಡ್ಲೆ vs ಬಿಳಿ ಕಡ್ಲೆ ⚪: ಪೌಷ್ಟಿಕಾಂಶ ಮತ್ತು ಆರೋಗ್ಯ ಲಾಭಗಳು – ಡಾ ರವಿಕಿರಣ ಪಟವರ್ಧನ.

Post Views: 249 ದೀಪೋತ್ಸವದ ಉಸುಳಿ ವಿಜ್ಞಾನ 🪔 ಕಾರ್ತಿಕ–ಮಾರ್ಗಶಿರ ಮಾಸ… ದೀಪದ ಬೆಳಕಿನ ಕಂಪನ… ದೇವಸ್ಥಾನಗಳ ಗಂಟೆಯ ನಿನಾದ… ಮಂಟಪ–ಗೋಪುರಗಳ ನಡುವೆ ಹರಡುವ ಪ್ರಸಾದದ ಪರಿಮಳ…ಕೆಲವು ದೇವಸ್ಥಾನಗಳು ಪ್ರಸಾದ ರುಚಿಗಾಗಿಯೇ...

ವೈದ್ಯಕೀಯ ಸಲಕರಣೆ ಮಾಹಿತಿ ಕೇಂದ್ರ

Post Views: 238 ವೈದ್ಯಕೀಯ ಸಲಕರಣೆ ಮಾಹಿತಿ ಕೇಂದ್ರ. ಗಣಪತಿ ನೀಲಕಂಠ ಪಟವರ್ಧನ್ ಪ್ರತಿಷ್ಠಾನ, ಶಿರಸಿ C/O ಡಾ. ರವಿಕಿರಣ ಪಟವರ್ಧನ ಆಯುರ್ವೇದ ವೈದ್ಯ, ಹೋಸಪೇಟೆ ರಸ್ತೆ, ಶಿರಸಿ 581401.  ...

ಚಳಿಗಾಲದ ಆರೋಗ್ಯ ಮಾರ್ಗದರ್ಶಿ-ಡಾ. ರವಿಕಿರಣ ಪಟವರ್ಧನ

Post Views: 260 ಆಯುರ್ವೇದ ವೈದ್ಯ ಡಾ. ಪಟವರ್ಧನರ ಮನೆ, ಹೊಸಪೇಟೆ ರಸ್ತೆ ಶಿರಸಿ – 581401 ಸಾಮಾನ್ಯವಾಗಿ ನವೆಂಬರ್ ತಿಂಗಳಿನಿಂದ ಫೆಬ್ರವರಿ ಅಂತ್ಯದವರೆಗೂ ಚಳಿಗಾಲವಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅಲ್ನಿನೊ...

Informative youtube video about Chitpavan Brahmins

Post Views: 176 Courtesy: Scholarspace with Anubhav

Watch our latest podcasts