Post Views: 8
ವೇದಮೂರ್ತಿ ವಿಷ್ಣು ಡೋಂಗ್ರೆಯವರ ಸಂಸ್ಕೃತ ಗ್ರಂಥಕ್ಕೆ ಪುರಸ್ಕಾರ
ಬೆಳ್ತಂಗಡಿ: ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಂಸ್ಕೃತ ಗ್ರಂಥ ಪುರಸ್ಕಾರಕ್ಕೆ ಮುಂಡಾಜೆಯ ವೇದಮೂರ್ತಿ ವಿಷ್ಣು ಡೋಂಗ್ರೆಯವರ “ವಿಷ್ಣು ಸಹಸ್ರನಾಮ ವಿಷ್ಣು ವಾಖ್ಯಾ” ಗ್ರಂಥ 2023ನೇ ಸಾಲಿನ “ಶ್ರೀ ಜಗ್ಗು ವಕುಲ ಭೂಷಣ” ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಜುಲೈ 27ರಂದು ಪುರಸ್ಕಾರ ಸಮಾರಂಭ ಜರುಗಲಿದೆ.















