Wednesday , 29 July 2026

ವೃಕ್ಷ ಸಮಿತಿಯಲ್ಲಿ ಪರಿಸರ ತಜ್ಞ ಸದಸ್ಯರಾಗಿ ಡಾ. ಅಜಿತ್ ಹೆಬ್ಬಾರ್ ಹೊಸಮಠ ಆಯ್ಕೆ

ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ವೃಕ್ಷ ಸಂರಕ್ಷಣಾ ಅಧಿನಿಯಮದ ಪ್ರಕಾರ ನಗರ ಪ್ರದೇಶಗಳ ಮರಗಳ ಸಂರಕ್ಷಣೆಗಾಗಿ ನಿರ್ಮಿಸಿದ ಪ್ರಾಧಿಕಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪ್ರಾಧಿಕಾರ ಸಮಿತಿಗೆ ಪರಿಸರ ತಜ್ಞ ಸದಸ್ಯರಾಗಿ ಕಡಬ ತಾಲೂಕಿನ ಹೊಸಮಠದ ಡಾ. ಎಚ್. ಅಜಿತ್ ಹೆಬ್ಬಾರ್ ಅವರು ನಾಮನಿರ್ದೇಶನಗೊಂಡಿದ್ದಾರೆ.

ಪ್ರಸ್ತುತ ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಹಿರಿಯ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಕಡಬ ತಾಲೂಕಿನ ಕುಮಾರಧಾರಾ ಪರಿಸರ ಸಂರಕ್ಷಣಾ ಸಮಿತಿಯ ಸಕ್ರಿಯ ಸದಸ್ಯರೂ ಆಗಿದ್ದಾರೆ.

ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಮಾತ್ರವಲ್ಲದೆ, ಪಶ್ಚಿಮ ಘಟ್ಟ ಜೀವ ವೈವಿಧ್ಯತೆ, ನದಿ ಹಾಗೂ ಅಂತರ್ಜಲಗಳಂತಹ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಸ್ವಚ್ಛ ಕುಡಿಯುವ ನೀರು, ಬೃಹತ್ ಜಲವಿದ್ಯುತ್ ಯೋಜನೆಗಳಿಂದ ಪರಿಸರಕ್ಕಾಗುವ ಹಾನಿ, ಪರ್ಯಾಯ ಶಕ್ತಿಯ ಮೂಲಗಳು, ಹವಾಮಾನ ವೈಪರೀತ್ಯಗಳು ಮುಂತಾದ ಹಲವಾರು ವಿಚಾರಗಳ ಅಧ್ಯಯನದಲ್ಲೂ ತೊಡಗಿಸಿಕೊಂಡಿದ್ದಾರೆ.

Events/Announcements

Advertisement

ವೃಕ್ಷ ಸಮಿತಿಯಲ್ಲಿ ಪರಿಸರ ತಜ್ಞ ಸದಸ್ಯರಾಗಿ ಡಾ. ಅಜಿತ್ ಹೆಬ್ಬಾರ್ ಹೊಸಮಠ ಆಯ್ಕೆ

Post Views: 8 ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ವೃಕ್ಷ ಸಂರಕ್ಷಣಾ ಅಧಿನಿಯಮದ ಪ್ರಕಾರ ನಗರ ಪ್ರದೇಶಗಳ ಮರಗಳ ಸಂರಕ್ಷಣೆಗಾಗಿ ನಿರ್ಮಿಸಿದ ಪ್ರಾಧಿಕಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣ ಪಂಚಾಯತ್...

ವೇದಮೂರ್ತಿ ವಿಷ್ಣು ಡೋಂಗ್ರೆಯವರ ಸಂಸ್ಕೃತ ಗ್ರಂಥಕ್ಕೆ ಪುರಸ್ಕಾರ

Post Views: 16 ವೇದಮೂರ್ತಿ ವಿಷ್ಣು ಡೋಂಗ್ರೆಯವರ ಸಂಸ್ಕೃತ ಗ್ರಂಥಕ್ಕೆ ಪುರಸ್ಕಾರ ಬೆಳ್ತಂಗಡಿ: ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಂಸ್ಕೃತ ಗ್ರಂಥ ಪುರಸ್ಕಾರಕ್ಕೆ ಮುಂಡಾಜೆಯ ವೇದಮೂರ್ತಿ ವಿಷ್ಣು ಡೋಂಗ್ರೆಯವರ “ವಿಷ್ಣು ಸಹಸ್ರನಾಮ...

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Post Views: 27 ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ...

ರಾಷ್ಟ್ರೀಯ ವೈದ್ಯ ರ ದಿನಾಚರಣೆ – ಚಿತ್ಪಾವನ ಸಮಾಜ, ಮಂಗಳೂರು

Post Views: 502 ಆತ್ಮೀಯರೇ, ರಾಷ್ಟ್ರೀಯ ವೈದ್ಯ ರ ದಿನಾಚರಣೆಯ ಪ್ರಯುಕ್ತ ನಮ್ಮ ಸಂಘವು ಆಯೋಜನೆ ಮಾಡಿದ ನಿನ್ನೆಯ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಯಿತು. ಅಧ್ಯಕ್ಷ ರಾದ ಹೇಮಂತ ಭಿಡೆ ಯವರ ಮಾರ್ಗದರ್ಶನ,...

ಗರುಡ ಗರ್ವಭಂಗ – ಚಿತ್ಪಾವನರೆ ಸೇರಿ ಪ್ರಸ್ತುತ ಪಡಿಸಿದ ಚಿತ್ಪಾವನಿ ಭಾಷೆಯ ಯಕ್ಷಗಾನ

Post Views: 240 ಚಿತ್ಪಾವನರಿಂದ ಗರುಡ ಗರ್ವಭಂಗ ************************** ಈ ದಿನ ಅಂದರೆ ೨೮/ ೬/ ೨೦೨೬ ನೇ ಆದಿತ್ಯವಾರ ಚಿತ್ಪಾವನ ಸಮಾಜಕ್ಕೆ ಒಂದು ಹೆಮ್ಮೆಯ ದಿನ. ಇದಕ್ಕೆ ಕಾರಣ ಈ...

ಹೊಸಮಠದ ಚಿತ್ಪಾವನರಿಂದ ದೇಗುಲ ದರ್ಶನ, ಗೋಶಾಲೆ, ಸೇವಾಶ್ರಮ ಮತ್ತು ಅಳಿಕೆ ಸತ್ಯಸಾಯಿ ವಿದ್ಯಾಸಂಸ್ಥೆಗೆ ಒಂದು ದಿನದ ಭೇಟಿ (31 ಮೇ, ಭಾನುವಾರ)

Post Views: 100 ಹೊಸಮಠದ ಚಿತ್ಪಾವನರಿಂದ ದೇಗುಲ ದರ್ಶನ, ಗೋಶಾಲೆ, ಸೇವಾಶ್ರಮ ಮತ್ತು ಅಳಿಕೆ ಸತ್ಯಸಾಯಿ ವಿದ್ಯಾಸಂಸ್ಥೆಗೆ ಒಂದು ದಿನದ ಭೇಟಿ (31 ಮೇ, ಭಾನುವಾರ) ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ, ಪದ್ಯಾಣ...

ಡಾ. ಚಂದ್ರಶೇಖರ ದಾಮ್ಲೆಯವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ

Post Views: 148   ಉಡುಪಿಯ ಯಕ್ಷಗಾನ ಕಲಾರಂಗ, ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ವಿದ್ವಾಂಸರಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ನಿವೃತ್ತ ಪ್ರಾಧ್ಯಾಪಕ, ಶಿಕ್ಷಣ ತಜ್ಞ, ಲೇಖಕ,ಪ್ರಸಂಗ ಕರ್ತ, ಕಲಾವಿಮರ್ಶಕ,...

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ -ಮಹಿಳಾ ಘಟಕದ ಪ್ರಥಮ ಸಭೆ ಮತ್ತು ಹೊಸಮಠ ವಠಾರದ ಕುಟುಂಬ ಸಮ್ಮಿಲನ ಕಾರ್ಯಕ್ರಮ

Post Views: 133 ****** -***** ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಪ್ರಥಮ ಸಭೆ ಮತ್ತು ಹೊಸಮಠ ವಠಾರದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಶ್ರೀ ಅಜಿತ ಹೆಬ್ಬಾರ್...

ಮಾಳ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಸಂತ ವೇದ ಪಾಠ ಮತ್ತು ಸಂಸ್ಕಾರ ಶಿಬಿರ

Post Views: 157 ಮಾಳ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಸಂತ ವೇದ ಪಾಠ ಮತ್ತು ಸಂಸ್ಕಾರ ಶಿಬಿರ ಕಾರ್ಕಳ ತಾಲೂಕು ಎಡಪಾಡಿ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಹತ್ತು ದಿನಗಳ ವಸಂತ...

ಡಿ. ಹರೀಶ್ ತಾಮನ್ಕರ್ ರವರ ಶಿಕ್ಷಣ ಕ್ರಾಂತಿ

Post Views: 105 ಡಿ. ಹರೀಶ್ ತಾಮನ್ಕರ್ ಅವರು ಕೊಡಗು ಜಿಲ್ಲೆಯ ಗೋಣಿಕೊಪ್ಪ ಎಂಬಲ್ಲಿ ಕಳೆದ 19 ವರ್ಷಗಳಿಂದ ಶಿಕ್ಷಣ ಕ್ರಾಂತಿ ಪ್ರಾರಂಭಿಸಿದ್ದಾರೆ. ಅವರು ವಿದ್ಯಾನಿಕೇತನ ಪಿಯು ಕಾಲೇಜನ್ನು 2007 ರಲ್ಲಿ...

Recently Added

View All

ಪನೀರ್ ಸತ್ಯ: ನಿಜ ಮತ್ತು ನಕಲಿ ಪನೀರ್ ನಡುವಿನ ವ್ಯತ್ಯಾಸ – ಡಾ ರವಿಕಿರಣ ಪಟವರ್ಧನ

Post Views: 156 🥛 ಪನೀರ್ ಸತ್ಯ: ನಿಜ ಮತ್ತು ನಕಲಿ ಪನೀರ್ ನಡುವಿನ ವ್ಯತ್ಯಾಸ ಡಾ ರವಿಕಿರಣ ಪಟವರ್ಧನ. ಪಟವರ್ಧನ ಆಯುರ್ವೇದ ಕ್ಲಿನಿಕ್.ಶಿರಸಿ.581401. 9242122874. ಪನೀರ್ — ಭಾರತೀಯ ಅಡುಗೆಮನೆಯ...

ವಾಸುದೇವ ಬಲವಂತ ಫಡ್ಕೆ

Post Views: 251 ವಾಸುದೇವ ಬಲವಂತ ಫಡ್ಕೆ ೪ ನವೆಂಬರ್ ೧೮೪೫ – ೧೭ ಫೆಬ್ರವರಿ ೧೮೮೩ ಒಬ್ಬ ಸ್ವಾತಂತ್ರ್ಯ ಹೋರಾಟಗಾರರು ಫಡ್ಕೆ ಒಂದು ಮರಾಠಿ ಚಿತ್ಪಾವನ ಬ್ರಾಹ್ಮಣ ಕುಟುಂಬದಲ್ಲಿ ಮಹಾರಾಷ್ಟ್ರ...

Sliding Doors with Mosquito Net – Contact Vaishali Marathe – 9900820187

Post Views: 378 Along with the existing doors, these mesh doors can be fixed. Easy to use. For actual usage refer below video...

Terms & Conditions – For Classified

Post Views: 266 ಸುದ್ದಿ ಸುವಿಧಾ ಕೇವಲ ವರ್ಗೀಕೃತ ಜಾಹೀರಾತುಗಳನ್ನು ಪ್ರಕಟಿಸುವ ವೇದಿಕೆಯಷ್ಟೇ ಆಗಿದ್ದು, ಜಾಹೀರಾತಿನಲ್ಲಿ ನೀಡಲಾದ ಯಾವುದೇ ಉತ್ಪನ್ನ ಅಥವಾ ಸೇವೆಯ ಗುಣಮಟ್ಟ, ಸ್ಥಿತಿ, ಬೆಲೆ ಅಥವಾ ನೈಜತೆಯ ಬಗ್ಗೆ...

Nikon Z7 – 5 year old – Body only – for sale – Contact : 9591522880

Post Views: 323 Nikon Z7 5 year old Body only for sale Shutter : 165000 approximately Well maintained always kept in dry cabinet...

ನರ್ಮದಾ ಪರಿಕ್ರಮ – ಅಶೋಕ್ ಪಟ್ವರ್ಧನ್ – ಒಂದು ಆಧ್ಯಾತ್ಮಿಕ ಅನುಭವ

Post Views: 402 ನರ್ಮದಾ ಪರಿಕ್ರಮ — ಅಶೋಕ್ ಪಟ್ವರ್ಧನ್ ಮತ್ತು ಸಹಚರರು ಇತ್ತೀಚೆಗೆ ಕೈಗೊಂಡ ಪವಿತ್ರ ನರ್ಮದಾ ಪರಿಕ್ರಮದ ಅನುಭವ. — ಇದು ಕೇವಲ ಯಾತ್ರೆಯಲ್ಲ, ಆಧ್ಯಾತ್ಮಿಕ ಅನುಭವ. –ನರ್ಮದಾ...

ಕಡ್ಲೆ vs ಬಿಳಿ ಕಡ್ಲೆ ⚪: ಪೌಷ್ಟಿಕಾಂಶ ಮತ್ತು ಆರೋಗ್ಯ ಲಾಭಗಳು – ಡಾ ರವಿಕಿರಣ ಪಟವರ್ಧನ.

Post Views: 254 ದೀಪೋತ್ಸವದ ಉಸುಳಿ ವಿಜ್ಞಾನ 🪔 ಕಾರ್ತಿಕ–ಮಾರ್ಗಶಿರ ಮಾಸ… ದೀಪದ ಬೆಳಕಿನ ಕಂಪನ… ದೇವಸ್ಥಾನಗಳ ಗಂಟೆಯ ನಿನಾದ… ಮಂಟಪ–ಗೋಪುರಗಳ ನಡುವೆ ಹರಡುವ ಪ್ರಸಾದದ ಪರಿಮಳ…ಕೆಲವು ದೇವಸ್ಥಾನಗಳು ಪ್ರಸಾದ ರುಚಿಗಾಗಿಯೇ...

ವೈದ್ಯಕೀಯ ಸಲಕರಣೆ ಮಾಹಿತಿ ಕೇಂದ್ರ

Post Views: 241 ವೈದ್ಯಕೀಯ ಸಲಕರಣೆ ಮಾಹಿತಿ ಕೇಂದ್ರ. ಗಣಪತಿ ನೀಲಕಂಠ ಪಟವರ್ಧನ್ ಪ್ರತಿಷ್ಠಾನ, ಶಿರಸಿ C/O ಡಾ. ರವಿಕಿರಣ ಪಟವರ್ಧನ ಆಯುರ್ವೇದ ವೈದ್ಯ, ಹೋಸಪೇಟೆ ರಸ್ತೆ, ಶಿರಸಿ 581401.  ...

ಚಳಿಗಾಲದ ಆರೋಗ್ಯ ಮಾರ್ಗದರ್ಶಿ-ಡಾ. ರವಿಕಿರಣ ಪಟವರ್ಧನ

Post Views: 263 ಆಯುರ್ವೇದ ವೈದ್ಯ ಡಾ. ಪಟವರ್ಧನರ ಮನೆ, ಹೊಸಪೇಟೆ ರಸ್ತೆ ಶಿರಸಿ – 581401 ಸಾಮಾನ್ಯವಾಗಿ ನವೆಂಬರ್ ತಿಂಗಳಿನಿಂದ ಫೆಬ್ರವರಿ ಅಂತ್ಯದವರೆಗೂ ಚಳಿಗಾಲವಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅಲ್ನಿನೊ...

Informative youtube video about Chitpavan Brahmins

Post Views: 179 Courtesy: Scholarspace with Anubhav

Watch our latest podcasts