Saturday , 13 June 2026

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ -ಮಹಿಳಾ ಘಟಕದ ಪ್ರಥಮ ಸಭೆ ಮತ್ತು ಹೊಸಮಠ ವಠಾರದ ಕುಟುಂಬ ಸಮ್ಮಿಲನ ಕಾರ್ಯಕ್ರಮ

****** -*****
ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಪ್ರಥಮ ಸಭೆ ಮತ್ತು ಹೊಸಮಠ ವಠಾರದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಶ್ರೀ ಅಜಿತ ಹೆಬ್ಬಾರ್ ಹೊಸಮಠ ಇವರ ಮನೆಯಲ್ಲಿ ಅದ್ದೂರಿಯಾಗಿ ನಡೆಯಿತು.
ಪ್ರಾರಂಭದಲ್ಲಿ ಒತ್ತು ಶಾವಿಗೆ, ರಸಾಯನ, ತೊವ್ವೆ ಯೊoದಿಗೆ ಅಜಿತ್ ಹೆಬ್ಬಾರ್ ಭರ್ಜರಿ ಸ್ವಾಗತ ಕೋರಿದರು. ಸಮಯಕ್ಕೆ ಸರಿಯಾಗಿ ಸಭೆ ಆರಂಭ ಗೊಂಡಿತು. ಕಾರ್ಯಕ್ರಮ ದಲ್ಲಿ ಗಮನ ಸೆಳೆದದ್ದು ಶ್ರೀಮತಿ ಸೌಮ್ಯ ಪ್ರದೀಪ್ ಅವರ ಯೋಗದ ಮೂಲಕ ಸ್ತ್ರೀ ಸ್ವಾಸ್ತ್ಯ ಬಗ್ಗೆ ಅದ್ಭುತ ಮಾಹಿತಿ ಕಾರ್ಯಕ್ರಮ. ಅವರ presentation ತುಂಬಾ ಚೆನ್ನಾಗಿತ್ತು.
ನಂತರ ಶ್ರೀಮತಿ ಪಂಚಮಿ ಗೋಗಟೆ ಯವರ ರಸ ಪ್ರಶ್ನೆ, ಮಹಿಳೆಯರಿಗೆ ಆಟಗಳು ಎಲ್ಲಾ ಮಹಿಳೆಯರ ಮನಸ್ಸು ಮುದಗೊಳಿಸಿತು. ಶ್ರೀಮತಿ ವಿದ್ಯಾ ಗೊಗಟೆಯವರ ಸಮಾಜ ಸೇವೆ ಗುರುತಿಸಿ ಗೌರವಿಸಲಾಯಿತು ಹೊಸಮಠದ ಹೆಚ್ಚಿನ ಮಹಿಳೆಯರು ಭಾಗವಹಿಸಿದ್ದಲ್ಲದೆ ಮುಂಡಾಜೆ, ಬೆಳ್ತಂಗಡಿ, ಸೂಳಬೆಟ್ಟು, ಶಿಶಿಲ ದಿಂದಲೂ ಮಹಿಳೆಯರು ಇದ್ದರು. ಮಹಿಳೆಯರಿಗೆ ಪ್ರೊತ್ಸಾಹ ನೀಡಲು ವಠಾರ ದ ಪುರುಷರು ಅಧಿಕ ಸಂಖ್ಯೆ ಯಲ್ಲಿ ಭಾಗವಹಿಸಿದ್ದರು. ಮಧ್ಯಾಹ್ನ ಭರ್ಜರಿ ಊಟದ ವ್ಯವಸ್ಥೆ ಅಜಿತ್ ಹೆಬ್ಬಾರ್ ಕುಟುಂಬಸ್ಥ ರು ಆಯೋಜಿಸಿದ್ದರು. ಮಹಿಳಾ ಘಟಕ ದ ಅಧ್ಯಕ್ಷೆ ಅಶ್ವಿನಿ ಹೆಬ್ಬಾರ್ ಕಾರ್ಯದರ್ಶಿ ದೀಪಾಲಿ ಡೋಂಗ್ರೆ ಕಾರ್ಯಕ್ರಮ ಒಳ್ಳೆ ಯೋಜನಾ ಬದ್ಧವಾಗಿ ಆಯೋಜಿಸಿದ್ದರು
ಶ್ರೀ ಅಜಿತ್ ಹೆಬ್ಬಾರ್ ಆಶಾ ಹೆಬ್ಬಾರ್ ಪಂಚಮಿ ಗೋಗಟೆ, ಆಶಾ ಹೆಬ್ಬಾರ್, ಸೌಮ್ಯಾ ಹೆಬ್ಬಾರ್,ವಿದ್ಯಾ ಗೋಗಟೆ ಉಶಾಕಿರಣ್ ಮತ್ತು ವಠಾರದ ಮಹಿಳೆ ಯರು ಕಾರ್ಯಕ್ರಮ ವನ್ನು ಒಳ್ಳೆ ಮುತುವರ್ಜಿ ಯಿಂದ ನಿರ್ವಹಿಸಿದರು. ಕಾರ್ಯಕ್ರಮ ದಲ್ಲಿ ಸಂಖ್ಯೆ ಸುಮಾರು 80 ಉತ್ತಮ ಸಂಖ್ಯೆ. ಈ ರೀತಿ ಕಾರ್ಯಕ್ರಮ ಗಳು. ಮಹಿಳೆಯರಿಗೆ ಉತ್ತಮ exposure ಕೊಟ್ಟು ಪರಸ್ಪರ ಅರಿವಿಗೆ ಸಮಾಜದ ಒಗ್ಗಟ್ಟು ಮೂಡಲು ಉತ್ತಮ ಹೆಜ್ಜೆ.

Events/Announcements

Advertisement

ಹೊಸಮಠದ ಚಿತ್ಪಾವನರಿಂದ ದೇಗುಲ ದರ್ಶನ, ಗೋಶಾಲೆ, ಸೇವಾಶ್ರಮ ಮತ್ತು ಅಳಿಕೆ ಸತ್ಯಸಾಯಿ ವಿದ್ಯಾಸಂಸ್ಥೆಗೆ ಒಂದು ದಿನದ ಭೇಟಿ (31 ಮೇ, ಭಾನುವಾರ)

Post Views: 30 ಹೊಸಮಠದ ಚಿತ್ಪಾವನರಿಂದ ದೇಗುಲ ದರ್ಶನ, ಗೋಶಾಲೆ, ಸೇವಾಶ್ರಮ ಮತ್ತು ಅಳಿಕೆ ಸತ್ಯಸಾಯಿ ವಿದ್ಯಾಸಂಸ್ಥೆಗೆ ಒಂದು ದಿನದ ಭೇಟಿ (31 ಮೇ, ಭಾನುವಾರ) ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ, ಪದ್ಯಾಣ...

ಡಾ. ಚಂದ್ರಶೇಖರ ದಾಮ್ಲೆಯವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ

Post Views: 56   ಉಡುಪಿಯ ಯಕ್ಷಗಾನ ಕಲಾರಂಗ, ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ವಿದ್ವಾಂಸರಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ನಿವೃತ್ತ ಪ್ರಾಧ್ಯಾಪಕ, ಶಿಕ್ಷಣ ತಜ್ಞ, ಲೇಖಕ,ಪ್ರಸಂಗ ಕರ್ತ, ಕಲಾವಿಮರ್ಶಕ,...

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ -ಮಹಿಳಾ ಘಟಕದ ಪ್ರಥಮ ಸಭೆ ಮತ್ತು ಹೊಸಮಠ ವಠಾರದ ಕುಟುಂಬ ಸಮ್ಮಿಲನ ಕಾರ್ಯಕ್ರಮ

Post Views: 46 ****** -***** ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಪ್ರಥಮ ಸಭೆ ಮತ್ತು ಹೊಸಮಠ ವಠಾರದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಶ್ರೀ ಅಜಿತ ಹೆಬ್ಬಾರ್...

ಮಾಳ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಸಂತ ವೇದ ಪಾಠ ಮತ್ತು ಸಂಸ್ಕಾರ ಶಿಬಿರ

Post Views: 73 ಮಾಳ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಸಂತ ವೇದ ಪಾಠ ಮತ್ತು ಸಂಸ್ಕಾರ ಶಿಬಿರ ಕಾರ್ಕಳ ತಾಲೂಕು ಎಡಪಾಡಿ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಹತ್ತು ದಿನಗಳ ವಸಂತ...

ಡಿ. ಹರೀಶ್ ತಾಮನ್ಕರ್ ರವರ ಶಿಕ್ಷಣ ಕ್ರಾಂತಿ

Post Views: 46 ಡಿ. ಹರೀಶ್ ತಾಮನ್ಕರ್ ಅವರು ಕೊಡಗು ಜಿಲ್ಲೆಯ ಗೋಣಿಕೊಪ್ಪ ಎಂಬಲ್ಲಿ ಕಳೆದ 19 ವರ್ಷಗಳಿಂದ ಶಿಕ್ಷಣ ಕ್ರಾಂತಿ ಪ್ರಾರಂಭಿಸಿದ್ದಾರೆ. ಅವರು ವಿದ್ಯಾನಿಕೇತನ ಪಿಯು ಕಾಲೇಜನ್ನು 2007 ರಲ್ಲಿ...

ಪರಶುರಾಮ ಜಯಂತಿ – ಚಿತ್ಪಾವನ ಬ್ರಾಹ್ಮಣ ಸಂಘ, ಮೖಸೂರು

Post Views: 83 ದಿನಾಂಕ 19/04/2026, ಭಾನುವಾರದಂದು ಚಿತ್ಪಾವನ ಬ್ರಾಹ್ಮಣ ಸಂಘ, ಮೖಸೂರು ವತಿಯಿಂದ ಮೖಸೂರಿನ ಬಿ. ಎಸ್. ಎಸ್. ವಿದ್ಯೋದಯ ಶಿಕ್ಷಣ ಸಂಸ್ಥೆ ಆವರಣದಲ್ಲಿ ಸಂಜೆ 5-30 ರಿಂದ 8...

ಸಚಿನ್ ಭಿಡೆಯವರ ನಿರಂತರ ಸಮಾಜ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು

Post Views: 83 ಮುಂಡಾಜೆ ವನದುರ್ಗ ದೇವಸ್ಥಾನದಲ್ಲಿ ಆಪದ್ಭಾಂಧವ ಸಚಿನ್ ಭಿಡೆಯವರ ನಿರಂತರ ಸಮಾಜ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು. ಅಭಿನಂದನೆಗಳು🌹

ಸಂತೃಪ್ತಿ ಫಡಕೆ – ಆಧಾರ್ ಸರ್ವಿಸ್ ನ ಅತ್ಯುತ್ತಮ ಸೇವೆಗೆ ವಿಭಾಗೀಯ ಪ್ರಶಸ್ತಿ

Post Views: 74 ಸಂತೃಪ್ತಿ ಫಡಕೆ ಪೋಸ್ಟ್ ಮಾಸ್ಟರ್ ಕೊಯ್ಯುರು ಬೆಳ್ತಂಗಡಿ ಅವರಿಗೆ ಆಧಾರ್ ಸರ್ವಿಸ್ ನ ಅತ್ಯುತ್ತಮ ಸೇವೆಗೆ ವಿಭಾಗೀಯ ಪ್ರಶಸ್ತಿ. ಅಭಿನಂದನೆಗಳು

ಶ್ರೀ ಮುಂಡಾಜೆ ಅನಂತ ತಾಮನ್ಕರ್ ಮೈಸೂರು – ಪುಸ್ತಕ ಬಿಡುಗಡೆ ಸಮಾರಂಭ

Post Views: 94 ಮೈಸೂರಿನಲ್ಲಿ ಶ್ರೀ ಮುಂಡಾಜೆ ಅನಂತ ತಾಮನ್ಕರ್ ಅವರ ಎರಡು ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು

ಸ್ವಾಗತ – ಖ್ಯಾತ ವೈದ್ಯ,ವಿಜ್ಞಾನಿ ಪ್ರದೀಪ್ ಭಿಡೆ

Post Views: 156 ಮುಂಡಾಜೆ ಭಿಡೆ ಮನೆಯ, ಪ್ರಸ್ತುತ ಅಮೆರಿಕದ ಫ್ಲೋರಿಡಾ ಯೂನಿವರ್ಸಿಟಿಯಲ್ಲಿ “ಮಕ್ಕಳಲ್ಲಿ ಗುರುತಿಸಲಾಗದ ಖಾಯಿಲೆಗಳ” ವಿಭಾಗದ ಮುಖ್ಯಸ್ಥರಾಗಿರುವ ಖ್ಯಾತ ವೈದ್ಯ,ವಿಜ್ಞಾನಿ ಪ್ರದೀಪ್ ಭಿಡೆಯವರು ಹುಟ್ಟೂರಿಗೆ ಆಗಮಿಸಿದ ಸಂದರ್ಭ ಮುಂಡಾಜೆಯ...

Recently Added

View All

ಪನೀರ್ ಸತ್ಯ: ನಿಜ ಮತ್ತು ನಕಲಿ ಪನೀರ್ ನಡುವಿನ ವ್ಯತ್ಯಾಸ – ಡಾ ರವಿಕಿರಣ ಪಟವರ್ಧನ

Post Views: 102 🥛 ಪನೀರ್ ಸತ್ಯ: ನಿಜ ಮತ್ತು ನಕಲಿ ಪನೀರ್ ನಡುವಿನ ವ್ಯತ್ಯಾಸ ಡಾ ರವಿಕಿರಣ ಪಟವರ್ಧನ. ಪಟವರ್ಧನ ಆಯುರ್ವೇದ ಕ್ಲಿನಿಕ್.ಶಿರಸಿ.581401. 9242122874. ಪನೀರ್ — ಭಾರತೀಯ ಅಡುಗೆಮನೆಯ...

ವಾಸುದೇವ ಬಲವಂತ ಫಡ್ಕೆ

Post Views: 185 ವಾಸುದೇವ ಬಲವಂತ ಫಡ್ಕೆ ೪ ನವೆಂಬರ್ ೧೮೪೫ – ೧೭ ಫೆಬ್ರವರಿ ೧೮೮೩ ಒಬ್ಬ ಸ್ವಾತಂತ್ರ್ಯ ಹೋರಾಟಗಾರರು ಫಡ್ಕೆ ಒಂದು ಮರಾಠಿ ಚಿತ್ಪಾವನ ಬ್ರಾಹ್ಮಣ ಕುಟುಂಬದಲ್ಲಿ ಮಹಾರಾಷ್ಟ್ರ...

Sliding Doors with Mosquito Net – Contact Vaishali Marathe – 9900820187

Post Views: 263 Along with the existing doors, these mesh doors can be fixed. Easy to use. For actual usage refer below video...

Terms & Conditions – For Classified

Post Views: 200 ಸುದ್ದಿ ಸುವಿಧಾ ಕೇವಲ ವರ್ಗೀಕೃತ ಜಾಹೀರಾತುಗಳನ್ನು ಪ್ರಕಟಿಸುವ ವೇದಿಕೆಯಷ್ಟೇ ಆಗಿದ್ದು, ಜಾಹೀರಾತಿನಲ್ಲಿ ನೀಡಲಾದ ಯಾವುದೇ ಉತ್ಪನ್ನ ಅಥವಾ ಸೇವೆಯ ಗುಣಮಟ್ಟ, ಸ್ಥಿತಿ, ಬೆಲೆ ಅಥವಾ ನೈಜತೆಯ ಬಗ್ಗೆ...

Nikon Z7 – 5 year old – Body only – for sale – Contact : 9591522880

Post Views: 272 Nikon Z7 5 year old Body only for sale Shutter : 165000 approximately Well maintained always kept in dry cabinet...

ನರ್ಮದಾ ಪರಿಕ್ರಮ – ಅಶೋಕ್ ಪಟ್ವರ್ಧನ್ – ಒಂದು ಆಧ್ಯಾತ್ಮಿಕ ಅನುಭವ

Post Views: 336 ನರ್ಮದಾ ಪರಿಕ್ರಮ — ಅಶೋಕ್ ಪಟ್ವರ್ಧನ್ ಮತ್ತು ಸಹಚರರು ಇತ್ತೀಚೆಗೆ ಕೈಗೊಂಡ ಪವಿತ್ರ ನರ್ಮದಾ ಪರಿಕ್ರಮದ ಅನುಭವ. — ಇದು ಕೇವಲ ಯಾತ್ರೆಯಲ್ಲ, ಆಧ್ಯಾತ್ಮಿಕ ಅನುಭವ. –ನರ್ಮದಾ...

ಕಡ್ಲೆ vs ಬಿಳಿ ಕಡ್ಲೆ ⚪: ಪೌಷ್ಟಿಕಾಂಶ ಮತ್ತು ಆರೋಗ್ಯ ಲಾಭಗಳು – ಡಾ ರವಿಕಿರಣ ಪಟವರ್ಧನ.

Post Views: 211 ದೀಪೋತ್ಸವದ ಉಸುಳಿ ವಿಜ್ಞಾನ 🪔 ಕಾರ್ತಿಕ–ಮಾರ್ಗಶಿರ ಮಾಸ… ದೀಪದ ಬೆಳಕಿನ ಕಂಪನ… ದೇವಸ್ಥಾನಗಳ ಗಂಟೆಯ ನಿನಾದ… ಮಂಟಪ–ಗೋಪುರಗಳ ನಡುವೆ ಹರಡುವ ಪ್ರಸಾದದ ಪರಿಮಳ…ಕೆಲವು ದೇವಸ್ಥಾನಗಳು ಪ್ರಸಾದ ರುಚಿಗಾಗಿಯೇ...

ವೈದ್ಯಕೀಯ ಸಲಕರಣೆ ಮಾಹಿತಿ ಕೇಂದ್ರ

Post Views: 191 ವೈದ್ಯಕೀಯ ಸಲಕರಣೆ ಮಾಹಿತಿ ಕೇಂದ್ರ. ಗಣಪತಿ ನೀಲಕಂಠ ಪಟವರ್ಧನ್ ಪ್ರತಿಷ್ಠಾನ, ಶಿರಸಿ C/O ಡಾ. ರವಿಕಿರಣ ಪಟವರ್ಧನ ಆಯುರ್ವೇದ ವೈದ್ಯ, ಹೋಸಪೇಟೆ ರಸ್ತೆ, ಶಿರಸಿ 581401.  ...

ಚಳಿಗಾಲದ ಆರೋಗ್ಯ ಮಾರ್ಗದರ್ಶಿ-ಡಾ. ರವಿಕಿರಣ ಪಟವರ್ಧನ

Post Views: 230 ಆಯುರ್ವೇದ ವೈದ್ಯ ಡಾ. ಪಟವರ್ಧನರ ಮನೆ, ಹೊಸಪೇಟೆ ರಸ್ತೆ ಶಿರಸಿ – 581401 ಸಾಮಾನ್ಯವಾಗಿ ನವೆಂಬರ್ ತಿಂಗಳಿನಿಂದ ಫೆಬ್ರವರಿ ಅಂತ್ಯದವರೆಗೂ ಚಳಿಗಾಲವಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅಲ್ನಿನೊ...

Informative youtube video about Chitpavan Brahmins

Post Views: 144 Courtesy: Scholarspace with Anubhav

Watch our latest podcasts